¡Sorpréndeme!

ಅಮಿತಾಬ್ ಬಚ್ಚನ್ ಎದುರು ರಘುವೀರ್ ಗೆದ್ದಿದ್ದು ಹೇಗೆ? | Filmibeat Kannada

2021-05-17 23 Dailymotion

ಇವನು ಹೀರೋನಾ?' ಎಂದ ಅವಮಾನಿಸಿದ್ದವರು ಅಚ್ಚರಿಯಿಂದ ನೋಡಿದ್ರು. ನಂತರ ಬಂದ 'ಶೃಂಗಾರ ಕಾವ್ಯ' ಚಿತ್ರ ಖರೀದಿಸಿಲು ಮುಗಿಬಿದ್ದರು. ಆದರೆ, 25 ವಾರಕ್ಕೂ ಹೆಚ್ಚು ಕಾಲ ಪ್ರದರ್ಶನ ಕಂಡರೂ ಈ ಚಿತ್ರ ಲಾಭ ಮಾಡಿಲ್ಲ. ಈ ಸಿನಿಮಾ ರಿಲೀಸ್‌ಗಾಗಿ ರಘುವೀರ್ ಮತ್ತು ಚಿತ್ರತಂಡ ಪಟ್ಟ ಕಷ್ಟದ ಅನುಭವ ಇಲ್ಲಿದೆ.

Kannada Actor Raghuveer Shared Interesting Facts About Chaitrada Premanjali Movie. Old Interview Viral in Youtube.