6 ತಿಂಗಳ ಒಳಗಾಗಿ ಕ್ಷುದ್ರಗ್ರಹ ಭೂಮಿಗೆ ಅಪ್ಪಳಿಸಲಿದ್ದು, ಉತ್ತರ ಆಫ್ರಿಕಾ ಸೇರಿದಂತೆ ಯುರೋಪ್‌ನ ಕೆಲವು ಪ್ರದೇಶಗಳಿಗೆ ಭಾರಿ ಹಾನಿಯಾಗಲಿದೆ. ಆದರೆ ವಿಜ್ಞಾನಿಗಳ ಅಂದಾಜಿನ ಪ್ರಕಾರ ‘2021 PDC' ಹೆಸರಿನ ಈ ಕ್ಷುದ್ರಗ್ರಹ ಜರ್ಮನಿಗೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ.
#Astronomy #Astronomers #Earth #Collision #Space
International scientists worried about new asteroid possible collision to Earth.