ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತ ರಸ್ಲರ್ ಸುಶೀಲ್ ಕುಮಾರ್ ಬಂಧನಕ್ಕೆ ನೆರವಾಗುವಂತ ಮಾಹಿತಿ ನೀಡಿದವರಿಗೆ ದೆಹಲಿ ಪೊಲೀಸರು 1 ಲಕ್ಷ ರೂ. ನಗದು ಪುರಸ್ಕಾರ ಘೋಷಿಸಿದ್ದಾರೆ. ದೆಹಲಿಯ ಛತ್ರಸಾಲ್ ಸ್ಟೇಡಿಯಂನಲ್ಲಿ ನಡೆದ ಜಗಳದಲ್ಲಿ ರಸ್ಲರ್ ಒಬ್ಬ ಸಾವನ್ನಪ್ಪಿರುವ ದೂರಿಗೆ ಸಂಬಂಧಿಸಿ ಪೊಲೀಸರು ಸುಶೀಲ್ ಅವರನ್ನು ಹುಡುಕುತ್ತಿದ್ದಾರೆ.
Delhi Police announces Rs 1 lakh cash reward for information on Sushil Kumar and his friend