¡Sorpréndeme!

ಒಂದೇ ಒಂದು ಕ್ಷಣದಲ್ಲಿ ಬಚಾವಾದ ಮಹಿಳೆ | Oneindia Kannada

2021-05-18 1,956 Dailymotion

Mumbai a woman had a narrow escape when she managed to move away from the spot just in time as a tree uprooted and fell there. Mumbai received heavy rain due to cyclone Tauktae.

ಮುಂಬೈನಲ್ಲಿ ತೌಕ್ತೆ ಚಂಡಮಾರುತದ ಅಬ್ಬರದಿಂದ ಸೋಮವಾರ ಭಾರೀ ಮಳೆಯಾಗಿದೆ. ಗಾಳಿಗೆ ಮರವೊಂದು ಮುರಿದು ಬಿದಿದ್ದು, ಈ ಸಂದರ್ಭದಲ್ಲಿ ಅಲ್ಲಿದ್ದ ಮಹಿಳೆಯೊಬ್ಬರು ಅಚ್ಚರಿಯ ರೀತಿಯಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.