Tollywood Actor Prabhas to play An Army Officer in Salaar movie.ಸಲಾರ್ ಚಿತ್ರದ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿ ಹೊರಬಿದ್ದಿದೆ. ಚಿತ್ರದಲ್ಲಿ ಪ್ರಭಾಸ್ ಪಾತ್ರ ಏನು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. ಆದರೀಗ ಕುತೂಹಲಕ್ಕೆ ತೆರೆಬಿದ್ದಿದೆ.