ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ದಶಕಗಳಿಂದಲೂ ತೊಡಗಿಕೊಂಡಿದ್ದ ಕನ್ನಡದ ಹಿರಿಯ ಕಲಾವಿದ ಬಿಎಂ ಕೃಷ್ಣೇಗೌಡ ಸೋಮವಾರ ಕೊನೆಯುಸಿರೆಳೆದರು.Veteran Actor Krishnegowda B M passes away today