¡Sorpréndeme!

ಟೀಂ ಇಂಡಿಯಾಗೆ ಬಲ ತುಂಬಲಿದ್ದಾರೆ KL ರಾಹುಲ್ | Oneindia Kannada

2021-05-26 478 Dailymotion

ಈ ಬಾರಿಯ ಐಪಿಎಲ್ ಟೂರ್ನಿಯ ವೇಳೆ ಅಪೆಂಡಿಸಿಟೀಸ್‌ಗೆ ಒಳಗಾಗಿದ್ದ ಕೆಎಲ್ ರಾಹುಲ್‌ಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸದ್ಯ ಕೆಎಲ್ ರಾಹುಲ್ ಅಪೆಂಡಿಸಿಟೀಸ್‌ನಿಂದ ಚೇತರಿಸಿಕೊಳ್ಳುತ್ತಿದ್ದು ಇಂಗ್ಲೆಂಡ್‌ಗೆ ಪ್ರವಾಸ ಹೋಗಲಿರುವ ಟೀಮ್ ಇಂಡಿಯಾ ಜೊತೆ ರಾಹುಲ್ ಕೂಡ ಇಂಗ್ಲೆಂಡ್‌ಗೆ ಪ್ರಯಾಣಿಸುವ ನಿರೀಕ್ಷೆಯಿದೆ.

KL Rahul Shares Workout after appendix operation