ಮುಖ್ಯಮಂತ್ರಿ ಬದಲಾವಣೆ ವಿಚಾರ ಬರೀ ಊಹಾಪೋಹ ಸುದ್ದಿ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗಲ್ಲ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ
The speculation about the Chief Minister's change. The Chief Minister will not change for any reason. It is clear that Yeddyurappa will continue as the chief minister