ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಂಎಸ್ ಧೋನಿಯನ್ನು ಉಳಿಸಿಕೊಳ್ಳುವುದಾದರೆ ಬರೋಬ್ಬರಿ 15 ಕೋಟಿ ರೂಪಾಯಿಗಳನ್ನು ನೀಡಬೇಕು. ಆದರೆ ಧೋನಿ 15 ಕೋಟಿ ರೂಪಾಯಿಗಳಿಗೆ ತಕ್ಕಂಥ ಪ್ರದರ್ಶನವನ್ನೇನೂ ನೀಡುವುದಿಲ್ಲ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ
MSD might wonder about his retention in IPL 2022 by CSK : Aakash Chopra