ನಟಿ ವಿಜಯಲಕ್ಷ್ಮಿ ತಮಿಳುನಾಡಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ. ಕನ್ನಡಿಗರು ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ತಾರತಮ್ಯ ನಡೆಯುತ್ತಿದೆ ಅನ್ನೋ ವಿಚಾರದ ಬಗ್ಗೆ ಮಾತನಾಡಿದ್ದಾರೆ.
Vijayalakshmi requests to Shivarajkumar and Kannada Actors to help with her sister Usha Devi's treatment.