ನ್ಯೂಜಿಲೆಂಡ್ ತಂಡ ಎಲ್ಲಾ ವಿಭಾಗಗಳಲ್ಲಿಯೂ ಬಲಿಷ್ಠವಾಗಿದ್ದು ಟೀಮ್ ಇಂಡಿಯಾ ಯಾವುದೇ ಕಾರಣಕ್ಕೂ ನ್ಯೂಜಿಲೆಂಡ್ ಸಾಮರ್ಥ್ಯವನ್ನು ಕಳಪೆಯಾಗಿ ನೋಡಬಾರದು ಹಾಗೂ ನ್ಯೂಜಿಲೆಂಡ್ ತಂಡವನ್ನು ಮಣಿಸಲು ಟೀಂ ಇಂಡಿಯಾ ಉತ್ತಮ ಪ್ರದರ್ಶನವನ್ನು ನೀಡಬೇಕು' ಎಂದು ಹೇಳುವುದರ ಮೂಲಕ ಅಜಿತ್ ಅಗರ್ಕರ್ ಟೀಮ್ ಇಂಡಿಯಾಗೆ ಎಚ್ಚರಿಕೆ ನೀಡಿದ್ದಾರೆ.
Don't think India would underestimate New Zealand: Ajit Agarkar.