¡Sorpréndeme!

ಮುಂದೆ ಕಾದಿದೆ ಮಾರಿ ಹಬ್ಬ! ಆತಂಕಕಾರಿ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು | Oneindia Kannada

2021-06-02 202 Dailymotion

ಹೋದ ಹೊತ್ತಲ್ಲೇ ಸತ್ತ, ಬಿದ್ದ ಎಂದು ನಮ್ಮ ಪೂರ್ವಿಕರು ಹೇಳುತ್ತಿದ್ದರು. ಅಂತಹ ಕಾಯಿಲೆ ಮುಂದೆ ಬರುತ್ತದೆ, ಕುಂಭದಲ್ಲಿ ಗುರು ಬರಲು, ತುಂಬೋ ಕೆರೆಕಟ್ಟೆ ಶಂಭವಿನ ಪದಶಾಕ್ಷಿ ಡಬ್ಬವೆನಿಸಬೇಡಿ ಎನ್ನುವ ಪದ ನಮ್ಮಲ್ಲಿ ಬಳಕೆಯಲ್ಲಿದೆ. ಜ್ಯೋತಿಷ್ಯದಲ್ಲಿ ಕುಂಭ ರಾಶಿಯಲ್ಲಿ ಗುರು ಬಂದರೆ ಆ ವರ್ಷವೆಲ್ಲಾ ಮಳೆಬೆಳೆ ಜಾಸ್ತಿಯಾಗುತ್ತೆ -ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

Tough Days Ahead After Karthika Masa, Kodimutt Sri Prediction On Health And Other Issues