¡Sorpréndeme!

Delhi ಆಸ್ಪತ್ರೆಗಳಲ್ಲಿ ನರ್ಸ್ ಗಳು Malayalam ಭಾಷೆ ಮಾತನಾಡದಂತೆ ನಿಷೇಧ | Oneindia Kannada

2021-06-06 431 Dailymotion

ದೆಹಲಿ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಕರ್ತವ್ಯ ನಿರ್ವಹಿಸುವ ನರ್ಸ್‌ಗಳು ಆಸ್ಪತ್ರೆಯಲ್ಲಿ ಮಲಯಾಳಂ ಭಾಷೆಯನ್ನು ಮಾತನಾಡದಂತೆ ನಿಷೇಧವನ್ನು ಹೇರಲಾಗಿದೆ. ಹಿಂದಿ ಅಥವಾ ಇಂಗ್ಲೀಷ್ ಭಾಷೆಯಲ್ಲಿ ವ್ಯವಹರಿಸದಿರುವುದು ತಿಳಿದು ಬಂದರೆ ಅಂಥ ನರ್ಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ದೆಹಲಿ ಸರ್ಕಾರ ನೀಡಿದೆ ಎಂದು ವರದಿಯಾಗಿದೆ.
#Duty #Delhi #Nurse #Malayalam #Ban #Hospital
The Delhi government-run hospital has banned its nurses from conversing in Malayalam in the hospital and has warned of ‘serious action’ if found not speaking in Hindi or English, reports said.