¡Sorpréndeme!

RohiniSindhuri ವರ್ಗಾವಣೆಯಾದರು ತಣ್ಣಗಾಗಿಲ್ಲ Prathap Simha ಕೋಪ | Oneindia Kannada

2021-06-08 3 Dailymotion

ಮಳೆ ನಿಂತರೂ, ಮರದ ಹನಿ ನಿಲ್ಲಲಿಲ್ಲ' ಅನ್ನುವ ಹಾಗೆ, ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ಜಟಾಪಟಿ ವರ್ಗಾವಣೆಯಲ್ಲಿ ಅಂತ್ಯಗೊಂಡರೂ, ರೋಹಿಣಿ ಸಿಂಧೂರಿ ಮೇಲಿನ ಕೋಪ ಮಾತ್ರ ತಣ್ಣಗಾಗಲಿಲ್ಲ.
#Mysore #RohiniSindhuri
The outrage of Mysuru political leaders is continuing against Rohini Sindhuri, IAS Officer.