ವಿಜಯನಗರ ಜಿಲ್ಲೆ ಹೊಸಪೇಟೆಯ 100 ಹಾಸಿಗೆ ಆಸ್ಪತ್ರೆಯ ವೈದ್ಯರು ಕೊರೊನಾ ಸೋಂಕಿತ 27 ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ.27 Covid-19 Infected Pregnant Women have been successfully delivered in Hospete Hospital In Vijayanagara District.