¡Sorpréndeme!

High Command ಈ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ ನಾಯಕತ್ವ ಬದಲಾವಣೆ ಮಾಡೋದೂ ಇಲ್ಲ | Arun Singh | Oneindia Kannada

2021-06-10 534 Dailymotion

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಉದ್ಭವವಾಗಿಲ್ಲ, ಇದೆಲ್ಲ ಕಾಲ್ಪನಿಕ ಸಂಗತಿ, ಯಡಿಯೂರಪ್ಪ ವಿರುದ್ಧ ಸಹಿ ಸಂಗ್ರಹ, ದೂರು ನೀಡಿದ್ದಾರೆ ಎಂಬುದೆಲ್ಲ ಸತ್ಯಕ್ಕೆ ದೂರವಾದ ಮಾತು, ಸದ್ಯಕ್ಕಂತೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ, ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿಲ್ಲಎಂದು ಅರುಣ್ ಸಿಂಗ್ ಹೇಳಿಕೆ ಕೊಟ್ಟಿದ್ದಾರೆ

Karnataka BJP in charge Arun Singh rules out change of leadership in the State