¡Sorpréndeme!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ನಿರೂಪಕ Danish Sait | Filmibeat Kannada

2021-06-10 4,072 Dailymotion

:ಭಾರತದ ಸ್ಟ್ಯಾಂಡ್ ಅಪ್ ಕಾಮಿಡಿಯನ್, ನಿರೂಪಕ ಹಾಗೂ ಸಿನಿಮಾ ನಟ ಡ್ಯಾನೀಶ್ ಸೇಠ್ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಆನ್ಯಾ ರಂಗಸ್ವಾಮಿ ಜೊತೆ ನಿನ್ನೆ (ಜೂನ್ 09) ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಟ್ಟ ದಾನೀಶ್ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ

TV Personality Danish Sait ties the knot with fiancée Anya Rangaswami today