ಈಗಾಗಲೇ ಸಾಕಷ್ಟು ಜನರು ಮೊಹಮ್ಮದ್ ಸಿರಾಜ್ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಅವಕಾಶವನ್ನು ಪಡೆದುಕೊಳ್ಳುವಂತಹ ಆಟಗಾರ ಎಂದು ಹೇಳಿಕೆಗಳನ್ನು ನೀಡಿದ್ದಾರೆ. ಈ ಸಾಲಿಗೆ ಇದೀಗ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೂಡ ಸೇರಿಕೊಂಡಿದ್ದು ಇಶಾಂತ್ ಶರ್ಮಾ ಬದಲು ಮೊಹಮ್ಮದ್ ಸಿರಾಜ್‌ಗೆ ಅವಕಾಶ ನೀಡಲೇಬೇಕು ಎಂದಿದ್ದಾರೆ
Mohammed Siraj should play WTC final: Harbhajan Singh