¡Sorpréndeme!

Renukacharya ಅವರು ಹೋಮ ಮಾಡಿ ಸಂಕಷ್ಟಕ್ಕೀಡಾದರು | Oneindia Kannada

2021-06-12 6 Dailymotion

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಶುಕ್ರವಾರ ಶಾಸಕ ಎಂ.ಪಿ ರೇಣುಕಾಚಾರ್ಯ ದಂಪತಿ ಹೋಮ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದ ತಾಲ್ಲೂಕು ಆಡಳಿತದ ವಿರುದ್ಧ ಕೋವಿಡ್ ಸೋಂಕಿತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Honnali Tahasildar To File Case Against MLA MP Renukacharya For Performing Dhanvantari Homa At Arabagatte Covid Care Centre