ಸೌತಾಂಪ್ಟನ್‌ನಲ್ಲಿ ಕ್ವಾರಂಟೈನ್ ಮುಗಿಸಿರುವ ಟೀಮ್ ಇಂಡಿಯಾ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ 4 ದಿನಗಳ ಇಂಟ್ರಾ ಸ್ಕ್ವಾಡ್ ಅಭ್ಯಾಸ ಪಂದ್ಯ ಆಡಲಿದೆ. ಈ ಅಭ್ಯಾಸ ಪಂದ್ಯದಲ್ಲಿ ರಿಷಭ್ ಪಂತ್ ಅರ್ಧ ಶತಕ ಬಾರಿಸಿದ್ದಾರೆ.
Rishabh Pant has scoree a brilliant half century just before the wtc finals in a practice match