¡Sorpréndeme!

ಹುಟ್ಟೂರಿನ ಸ್ನೇಹಿತನ ತೋಟದಲ್ಲಿ ಸಂಚಾರಿ ವಿಜಯ್ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

2021-06-15 242 Dailymotion

ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ವಿಧಿವಶ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸ್ವಗ್ರಾಮ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Actor Sanchari Vijayis No More, Last Preparation For Actor's Funeral At Panchanahalli Kadur Taluk, Chikkamagaluru district