¡Sorpréndeme!

ಸಂಚಾರಿ ವಿಜಯ್ ಸಾವಿಗೆ ಕನ್ನಡದಲ್ಲಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ | Filmibeat Kannada

2021-06-15 1,424 Dailymotion

ರಾಷ್ಟ್ರಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ.
ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸುವ ಮೂಲಕ ಕನ್ನಡತನ ಮೆರೆದಿದೆ. ಅಮೆರಿಕ ರಾಯಭಾರ ಕಚೇರಿ ಟ್ವೀಟ್ ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

US Consulate Chennai condolences to the demise of Sanchari Vijay