ಬೆಂಗಳೂರಿನ ಜಯನಗರದಲ್ಲಿ ಶಾಸಕಿ ಸೌಮ್ಯಾರೆಡ್ಡಿ ಅವರು ಬುಧವಾರ ಆಯೋಜಿಸಿದ್ದ ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
#DKShivakumar #Congress #BSYediyurappa
KPCC president DK Shivakumar was presenting a food kit distribution program to poor people in Jaya Nagar, Bangalore on Wednesday.