ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಸೋತಿರುವ ಟೀಮ್ ಇಂಡಿಯಾ ಇದೀಗ ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿ ಆಡಲು ಸಜ್ಜಾಗುತ್ತಿದೆ. ಆದರೆ ಈ ಸರಣಿಗೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಗಾಗಯೊಂಡಿದ್ದು ಇಂಗ್ಲೆಂಡ್ ವಿರುದ್ದ ಆಡಲಾಗುವುದಿಲ್ಲ ಎನ್ನಲಾಗಿದೆ..
Shubman Gill the opener of the current Indian test team got injured at England prior to 5 match test series.