ನಿಯಂತ್ರಣ ರೇಖೆಯ ಉದ್ದಕ್ಕೂ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ,'' ಎಂದು ಜಮ್ಮು ಮತ್ತು ಕಾಶ್ಮೀರದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ''ಇಬ್ಬರು ಭಾರತೀಯ ಸೈನಿಕರು ಕೂಡಾ ಸಾವನ್ನಪ್ಪಿದ್ದಾರೆ,'' ಎಂದು ವಕ್ತಾರರು ತಿಳಿಸಿದ್ದಾರೆ.
Pakistan is constantly and unnecessarily creating problems at LOC and yesterday 2 of our soldiers lost lives