ರಾಜ್ಯದಲ್ಲೇ ಪ್ರಬಲ ಮಹಿಳಾ ನಾಯಕಿಯಾಗಿ ಹೊರಹೊಮ್ಮ ಬೇಕು ಎನ್ನುವ ಶೋಭಾ ಆಸೆಗೆ ಹಲವು ಕಾರಣಗಳು ತಣ್ಣೀರು ಎರಚಿದವು. ಆದರೆ, ಸಂಘ ಮತ್ತು ಪಕ್ಷದ ಕಟ್ಟಾಳುವಾಗಿದ್ದ ಶೋಭಾಗೆ ಹೈಕಮಾಂಡ್ ಶ್ರೀರಕ್ಷೆ ಇತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದಿಂದ ದೂರ ಇರುವಂತೆ ಪಕ್ಷದ ವರಿಷ್ಠರು ನೀಡಿದ ಸೂಚನೆಯನ್ನು ಚಾಚೂ ತಪ್ಪದೆ ಪಾಲಿಸಿದ್ದರಿಂದ ಕೇಂದ್ರ ಸಚಿವ ಸ್ಥಾನವನ್ನು ನೀಡಿದ್ದಾರೆ ಎಂಬ ಮಾತು ಬಿಜೆಪಿ ಪಾಳೆಯದಿಂದ ಕೇಳಿಬಂದಿದೆ.
#MP #Shobha Karandlaje
Udupi Chikkamagaluru MP Shobha Karandlaje’s induction into the Union Cabinet will bring her to the forefront of Karnataka politics once again after a gap of seven years.By replacing D V Sadananda Gowda, a fellow Vokkaliga, in the cabinet, 54-year-old Shobha will be one of the prominent Vokkaliga faces of the BJP.