¡Sorpréndeme!

ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗುವುದು ಬೇಡ ಎಂದ ವಾಸಿಂ ಜಾಫರ್ | Oneindia Kannada

2021-07-10 12,808 Dailymotion

ದ್ರಾವಿಡ್ ಭಾರತ ತಂಡದ ಕೋಚ್ ಆಗಿ ಶ್ರೀಲಂಕಾಗೆ ತೆರಳಿದ್ದಾರೆ. ಖಂಡಿತಾ ಇದರಿಂದಾಗಿ ಭಾರತೀಯ ಕ್ರಿಕೆಟ್ ತಂಡದ ಯುವ ಆಟಗಾರರು ಸಾಕಷ್ಟು ಅನುಕೂಲಗಳನ್ನು ಪಡೆದುಕೊಳ್ಳಲಿದ್ದಾರೆ. ಆದರೆ ವೈಯಕ್ತಿಕವಾಗಿ ನನಗೆ ರಾಹುಲ್ ದ್ರಾವಿಡ್ ರಾಷ್ಟ್ರೀಯ ತಂಡದ ಕೋಚ್ ಆಗುವುದನ್ನು ಬಯಸುವುದಿಲ್ಲ' ಎಂದು ವಾಸಿಂ ಜಾಫರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ

Rahul Dravid Should Not Be Pushed As Team India head Coach : Wasim Jaffer

#teamindiacoach #rahuldravid #dravid #wasimjaffer