ಕೊರೋನಾ ಸಂಕಷ್ಟ ಅರಿಯಲು ರಾಜ್ಯದ ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ನಿನ್ನೆ ಬಾಗಲಕೋಟೆ ಜಿಲ್ಲೆಯಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು. ಆದರೆ, ಕೊರೊನಾ ಮರೆತು ಕಾಂಗ್ರೆಸ್ ಕಾರ್ಯಕರ್ತರು ಜೆಸಿಬಿ ಮೂಲಕ ಹೂಮಳೆ ಸುರಿಸಿ ಪಟಾಕಿ ಸಿಡಿಸಿ ಕೆಪಿಸಿಸಿ ಅಧ್ಯಕ್ಷರನ್ನ ಅದ್ದೂರಿಯಾಗಿ ಸ್ವಾಗತಿಸಿದರು.
KPCC President , who has traveled to various districts of the state to ascertain the corona hardship. Shivakumar received a grand welcome in Bagalkot district yesterday. However, the Congress activists who forgot Corona and poured garlands through the JCB greeted the KPCC president.