¡Sorpréndeme!

ಪ್ರತಿಭಟನೆಯಲ್ಲಿ ಅರೆಸ್ಟ್ ಅನ್ನೋದು ಜಸ್ಟ್ ಡ್ರಾಮಾ!! | Oneindia Kannada

2021-07-22 302 Dailymotion

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ನೇತೃತ್ವದಲ್ಲಿ ಹೊರಟ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಪ್ರಧಾನ ಅಂಚೆ ಕಚೇರಿ (ಜಿಪಿಒ) ಬಳಿ ತಡೆದು, ಬಂಧಿಸಿ ಪೊಲೀಸ್ ವಾಹನದಲ್ಲಿ ಕರೆದೊಯ್ದರು

Opposition leaders, including Congress, telephoned to protest the siege of KPCC president KKCC. Shivakumar, Leader of the Opposition in the Assembly and Siddaramaiah Congress leaders were detained by police near the headquarters post office (GPO), arrested and taken in a police vehicle.