ರಾಜ್ ಕುಂದ್ರಾ ಬಂಧನ ಆದ ಕ್ಷಣದಿಂದ ನಟಿ ಶಿಲ್ಪಾ ಶೆಟ್ಟಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರಲಿಲ್ಲ. ಇದೀಗ, ಪತಿ ಅರೆಸ್ಟ್ ಆದ ನಂತರ ಮೊದಲ ಸಲ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಈ ಪೋಸ್ಟ್ ಈಗ ಚರ್ಚೆಗೆ ಕಾರಣವಾಗಿದೆ. ಅಷ್ಟಕ್ಕೂ, ಶಿಲ್ಪಾ ಶೆಟ್ಟಿ ಪೋಸ್ಟ್‌ನಲ್ಲಿ ಏನಿದೆ?