ಕಡಿಮೆ ಅಂತರದಲ್ಲಿರುವ ಟ್ಯಾಂಕ್ಗಳನ್ನು ನಾಶಪಡಿಸುವ, ಸೈನಿಕರು ಹೊತ್ತೊಯ್ಯಬಲ್ಲ ಕ್ಷಿಪಣಿ ಉಡಾವಣಾ ಉಪಕರಣಗಳಿಂದ ಹಾರಿಬಿಡಬಹುದಾದ ಗೈಡೆಡ್ ಕ್ಷಿಪಣಿಯನ್ನು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಬುಧವಾರ ಯಶಸ್ವಿಯಾಗಿ ಪ್ರಯೋಗಿಸಿತು.
The Defence Research and Development Organisation (DRDO) on Wednesday successfully flight-tested an indigenously developed low weight man-portable anti-tank guided missile, paving way for its production for the Army.