ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಉದ್ಯಮಿ ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಮುಂಬೈ ಕೋರ್ಟ್ ಮಂಗಳವಾರ (ಜುಲೈ 27) ಆದೇಶಿಸಿದೆ. Raj Kundra sent to judicial custody for 14 days