¡Sorpréndeme!

ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ನೇಮಕ:BSY ಅವರಿಂದಲೇ ಘೋಷಣೆ | Oneindia Kannada

2021-07-27 1 Dailymotion

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿರನ್ನು ಆಯ್ಕೆ ಮಾಡಲಾಗಿದೆ. ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ವೀಕ್ಷಕರು ಘೋಷಿಸಿದ್ದಾರೆ

Karnataka New CM: The Bharatiya Janata Party (BJP) today (July 27) announced that Basavaraj Bommai will be the new chief minister of Karnataka, succeeding BS Yediyurappa, who stepped down from the post on July 26.