ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಇಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Bharatiya Janata Party leader Basavaraj Bommai took oath as the chief minister of Karnataka on Wednesday. Governor Thaawarchand Gehlot administered the oath to Bommai.