ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಮೇಕೆದಾಟು ವಿರೋಧಿಸಿ ಆಗಸ್ಟ್ 5ಕ್ಕೆ ತಮಿಳುನಾಡಿನಲ್ಲಿ ಸತ್ಯಾಗ್ರಹ ನಡೆಸುವುದಾಗಿ ಹೇಳಿಕೊಂಡಿದ್ದಾರೆ. ಈ ವಿಚಾರವಾಗಿ ತಮ್ಮ ನಿಲುವನ್ನು ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
Tamil Nadu BJP unit president Annamalai said he would conduct a satyagraha protesting against mekedhatu in Tamil Nadu on August 5, and passes his clear stance on the issue to Basavaraja Bommai, the new Chief Minister of Karnataka.