ಯುವಿ ಪ್ರಕಾರ ಇಂಗ್ಲೆಂಡ್ ಸರಣಿಗೆ ಭುವನೇಶ್ವರ್ ಕುಮಾರ್ ಆಯ್ಕೆಯಾಗಬೇಕಿತ್ತು. ಏಕೆಂದರೆ ಇಂಗ್ಲೆಂಡ್ ಪಿಚ್ನಲ್ಲಿ ಸ್ವಿಂಗ್ ಬೌಲರ್‌ಗಳು ಅಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಸಾಬೀತುಪಡಿಸಿದ್ದಾರೆ.
Bhuvneshwar Kumar should have been selected for the England series. This is because swing bowlers have proven to be more effective on the England pitch says yuvaraj singh