ಐಪಿಎಸ್ ಅಧಿಕಾರಿ ಮತ್ತು ಸಿಐಡಿ ಎಸ್ಪಿ ರವಿ ಡಿ. ಚನ್ನಣ್ಣನವರ್ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ
IPS officer and CID SP Ravi D. The news that Channannanavar is coming into politics has gone viral on the social networking site. There are rumors that he will join the BJP