¡Sorpréndeme!

ಸಿನಿಮಾ ಮಾಡೋಕೆ ಮತ್ತೆ ಹಳೇ ಗೆಳೆಯನ ಸಹವಾಸ ಮಾಡಿದ HDK

2021-08-12 19 Dailymotion

ಮಾಜಿ ಸಿಎಂ ಕುಮಾರಸ್ವಾಮಿ ಹೊಸದೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕುತ್ತಿದ್ದಾರೆ. ಹೊಸ ಸಿನಿಮಾಕ್ಕೆ ತಮ್ಮ ಹಳೆಯ ಗೆಳೆಯನ ಜೊತೆ ಸೇರಿದ್ದಾರೆ. ಅವರೇ ನಿರ್ದೇಶಕ ಎಸ್.ನಾರಾಯಣ್. ಎಚ್‌ಡಿ ಕುಮಾರಸ್ವಾಮಿ-ಎಸ್.ನಾರಾಯಣ್ ಜೋಡಿ ಕೆಲವು ಒಳ್ಳೆಯ ಸಿನಿಮಾಗಳನ್ನು ಮಾಡಿದ್ದು ಇದೀಗ ಮತ್ತೆ ಈ ಜೋಡಿ ಒಂದಾಗುತ್ತಿದೆ.

Former CM HD Kumaraswamy producing new Kannada movie. Director S Narayan directing that movie. movie named as Hejje.