ಯಶ್ ನಟನೆಯ ಕೆಜಿಎಫ್ 2 ಚಿತ್ರಕ್ಕೂ ಕೊರೊನಾ ವೈರಸ್ ಎರಡನೇ ಅಲೆಯ ಕಾಟ ತಟ್ಟಿದ್ದು, ಸಿನಿಮಾ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ. ಇದರ ಲಾಭ ಪಡೆಯೋಕೆ ಒಟಿಟಿಯವರು ಪ್ರಯತ್ನಿಸಿದ್ದಾರೆ. ಅಲ್ಲದೆ, ಕೆಜಿಎಫ್ ನಿರ್ಮಾಪಕರಿಗೆ ದೊಡ್ಡ ಮೊತ್ತದ ಆಫರ್ ಕೂಡ ನೀಡಿದ್ದಾರೆ.
OTT offered 255 crore to Yash starrer KGF chapter 2..!?