Ponniyin Selvan shoot resumes in Orchha in Madhya Pradesh which is famous for its old monuments like forts, palaces. Prakash raj joins after met recovery from injury
ಕಳೆದ ವಾರ ಬಹುಭಾಷೆ ನಟ ಪ್ರಕಾಶ್ ರಾಜ್ ಗಾಯಗೊಂಡಿದ್ದರು. ತಮಿಳು ಸಿನಿಮಾ ಚಿತ್ರೀಕರಣವೊಂದರ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಗಾಯ ಸ್ವಲ್ಪ ಗಂಭೀರವಾಗಿದ್ದರಿಂದ ಶಸ್ತ್ರ ಚಿಕಿತ್ಸೆಗೆ ಸಹ ಒಳಪಟ್ಟರು. ಇದೀಗ, ಗಾಯದಿಂದ ಚೇತರಿಸಿಕೊಂಡಿರುವ ಪ್ರಕಾಶ್ ರಾಜ್ ಮತ್ತೆ ಶೂಟಿಂಗ್‌ಗೆ ಹಾಜರಾಗಿದ್ದಾರೆ.