ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಟ ಉಪೇಂದ್ರ ಅವರ ಮನೆಯಲ್ಲಿ ವಿಶೇಷವಾದ ಲಕ್ಷ್ಮಿ ಪೂಜೆಯನ್ನು ಏರ್ಪಡಿಸಲಾಗಿತ್ತು, ಉಪೇಂದ್ರ ಹಾಗೂ ಕುಟುಂಬಸ್ಥರು ಈ ಪೂಜೆಯಲ್ಲಿ ಭಾಗಿಯಾಗಿದ್ದರು Varamahalakshmi festival celebration in Sandalwood actor director Upendra house