¡Sorpréndeme!

ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಗೆ ಎಂಟ್ರಿಕೊಟ್ಟ ತಾಲಿಬಾನ್ ಉಗ್ರರು | Oneindia Kannada

2021-08-21 1,124 Dailymotion

ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯ ಕಚೇರಿಗೆ ಶಸ್ತ್ರಸಜ್ಜಿತ ತಾಲಿಬಾನಿಗಳು ಪ್ರವೇಶಿಸಿದ್ದಾರೆ. ಈವೇಳೆ ಈ ತಾಲಿಬಾನಿಗಳಿಗೆ ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಬ್ದುಲ್ಲಾ ಮಜಾರಿ ಕೂಡ ಸಾತ್ ನೀಡಿದ್ದರು.

Taliban fighters reportedly arrived at the Afghanistan Cricket Board ACB headquarters in Kabul on Thursday. The members of the Taliban regime were accompanied by ex-cricketer Abdullah Mazari.