ನಟಿ ಶಿಲ್ಪಾ ಶೆಟ್ಟಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಪೋಸ್ಟ್ ಹಲವು ಅನಮಾನುಗಳನ್ನು ಎಬ್ಬಿಸಿದೆ. ಪತಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿರುವ ಈ ಸಂದರ್ಭದಲ್ಲಿ ನಟಿ ಶಿಲ್ಪಾ ಶೆಟ್ಟಿ ಇನ್‌ಸ್ಟಾಗ್ರಾಂನಲ್ಲಿ ''ತಪ್ಪೊಂದನ್ನು ಮಾಡಿದ್ದೇನೆ ಆದರೆ ಪರವಾಗಿಲ್ಲ'' ಎಂದು ಬರೆದುಕೊಂಡಿದ್ದಾರೆ.
Made a mistake but its ok' Shilpa Shetty shared a cryptic message on Instagram. Shilpa's husband Raj Kundra arrested in indecent video case