ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಬಟ್ ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲಿ ಕೆಲವು ಬದಲಾವಣೆಗಳು ಆಗಬೇಕಿದೆ ಜೊತೆಗೆ ರಿಶಬ್ ಪಂತ್ ಕಳಪೆ ಪ್ರದರ್ಶನದ ಬಗ್ಗೆ ಈ ಕೆಳಕಂಡ ಮಹತ್ವದ ಸಲಹೆಯನ್ನು ಟೀಮ್ ಇಂಡಿಯಾಕ್ಕೆ ನೀಡಿದ್ದಾರೆ.
Former Pakistan captain Salman Butt also expressed his opinion that some changes should be made to Team India's batting order as Rishab pant is not a suitable player for a test match