ಗಂಡು ಮಗುವಿಗೆ ಜನ್ಮ ನೀಡಿದ ನುಸ್ರತ್ ಜಹಾನ್, ಒಂದು ತಿಂಗಳ ಒಳಗೆ ಇದೀಗ ಕೆಲಸವನ್ನು ಪುನರಾಂಭಿಸಿದ್ದಾರೆ. ಈ ಮಧ್ಯೆ ಶುಕ್ರವಾರ ಸಾರ್ವಜನಿಕವಾಗಿ ಕಾಣಿಸಿಕೊಂಡ ನುಸ್ರತ್ ಜಹಾನ್ ಮಗುವಿನ ತಂದೆ ಬಗ್ಗೆ ಮಾಧ್ಯಮದ ಎದುರಿಗೆ ಮಾತನಾಡಿದ್ದಾರೆ.
Nusrat Jahan refused to answer a question on the identity of her ‘better half’. The actor-politician, who welcomed a baby boy last month, said that the father of her child knows who he is.