ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಘೋಷಿಸಲಾಗಿದೆ. ಇದರಲ್ಲಿ ಅಚ್ಚರಿಯ ಆಯ್ಕೆ ಎಂಬಂತೆ ಆರ್ ಅಶ್ವಿನ್ ಭಾರತೀಯ ತಂಡಕ್ಕೆ ಮರಳಿದ್ದಾರೆAshwin returns to the t20 squad after 4 years But Chahal is left out