ಇಂದು ನಡೆಯುತ್ತಿದ್ದ ವಿಧಾನಸಭಾ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ ಪ್ರಸಂಗ ಕಲಾಪದಲ್ಲಿ ಇರುವವರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ.siddaramaiah dhoti funny moment at assembly session