¡Sorpréndeme!

ಕುತೂಹಲ ಏನು ಇಲ್ಲ, ಭೇಟಿ ಹಿಂದಿನ ಉದ್ದೇಶ ಇಷ್ಟೆ

2021-09-28 415 Dailymotion

ಜಗ್ಗೇಶ್, ಸಂತೋಷ್ ಆನಂದ್ ರಾಮ್ ಹಾಗೂ ಹೊಂಬಾಳೆ ಫಿಲಂಸ್ ಒಟ್ಟಿಗೆ ಸಿನಿಮಾ ಮಾಡ್ತಿರುವುದು ಸಹಜವಾಗಿ ದೊಡ್ಡ ನಿರೀಕ್ಷೆ ಮೂಡಿಸಿದೆ. ಈ ಪ್ರಾಜೆಕ್ಟ್ ಅಧಿಕೃತವಾದ ಬಳಿಕ ನಿರ್ದೇಶಕ ಸಂತೋಷ್ ಆನಂದ್ ರಾಮ್, ನಟ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

Kannada senior actor Jaggesh Meets Puneeth Rajkumar and Santhosh Ananddram.