ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆ (LAC)ಯ ಬಳಿ ಕಳೆದ ವಾರ ಮತ್ತೆ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ ನಡೆದಿದೆ.indian and Chinese troops were engaged in a brief face-off near Yangtse in the Tawang sector of Arunachal Pradesh last week.