Chahal ಅವರ ಜಾಗ ಕಸಿದುಕೊಂಡ ಆಟಗಾರ ಯಾರು ? | Oneindia Kannada
2021-10-19 21 Dailymotion
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದು ಯುಜ್ವೇಂದ್ರ ಚಾಹಲ್ ಅವರಿಗೆ ಮುಂಬರಲಿರುವ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ಅವಕಾಶ ಸಿಗದೇ ಇರುವುದರ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ.